Advertisement
ಬೆಳಗಾವಿ| ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಎಸ್‌ಡಿಆರ್‌ಎಫ್‌ ಸಿಪಿಐ (SDRF CPI) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ.…

Read More
ಖಾಲಿ ಹಂತಕ್ಕೆ ತಲುಪಿದ ಹಿಡಕಲ್ ಜಲಾಶಯ – ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಜನರಿಗೆ ಆತಂಕ

ಚಿಕ್ಕೋಡಿ: ಬೆಳಗಾವಿ (Belagavi) ಹಾಗೂ ಬಾಗಲಕೋಟೆ (Bagalkote) ಜಿಲ್ಲೆಗಳ ಜೀವನಾಡಿಯಾಗಿರುವ ‘ಹಿಡಕಲ್ ಜಲಾಶಯ’ (ರಾಜಾ ಲಖಮಗೌಡ ಜಲಾಶಯ) ಬಿರು ಬೇಸಿಗೆಯ ಹಿನ್ನೆಲೆಯಲ್ಲಿ ಈಗ ಸಂಪೂರ್ಣವಾಗಿ ಖಾಲಿ ಹಂತಕ್ಕೆ…

Read More
ಬೆಳಗಾವಿಯಲ್ಲೇ ಅಧಿವೇಶನ; 2-3 ದಿನಕ್ಕೊಮ್ಮೆ ಇಂಧನ ದರ ಏರಿಕೆ ಯಾಕೆ? – ಹೆಚ್.ಕೆ. ಪಾಟೀಲ್ ಆಕ್ರೋಶ

ಗದಗ: ರಾಜ್ಯ ಸರ್ಕಾರದ ಅಧಿವೇಶನವನ್ನು ಬೆಳಗಾವಿಯ (Belagavi) ಸುವರ್ಣ ಸೌಧದಲ್ಲೇ ನಡೆಸಲಿದ್ದೇವೆ. ಸ್ಥಳ ಬದಲಾವಣೆ ಮಾಡುವ ಯಾವುದೇ ನಿರ್ಣಯ ಸರ್ಕಾರದಲ್ಲಿ ಆಗಿಲ್ಲ” ಎಂದು ಕಾನೂನು, ನ್ಯಾಯ ಹಾಗೂ…

Read More
ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ – ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಹೊಸ ದಾಖಲೆ

-ಮೌಲ್ಯಮಾಪನಕ್ಕೆ ಡಿಜಿಟಲ್ ವ್ಯವಸ್ಥೆ ಅಳವಡಿಸಿದ ವಿಟಿಯು ಬೆಳಗಾವಿ: ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ (Visvesvaraya Technological University) ಹೊಸ ದಾಖಲೆ…

Read More
ನೀರಾವರಿ ಯೋಜನೆಗೆ ಆಗ್ರಹಿಸಿ ಮುಂದುವರಿದ ಅಹೋರಾತ್ರಿ ಧರಣಿ – ಶುಕ್ರವಾರ ಹುಕ್ಕೇರಿ ಪಟ್ಟಣ ಬಂದ್‌ಗೆ ರೈತರ ಕರೆ!

ಬೆಳಗಾವಿ : ತಾಲೂಕಿನ ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ರೈತರು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರ ನ್ಯಾಯಸಮ್ಮತ ಹೋರಾಟಕ್ಕೆ ಸರ್ಕಾರದಿಂದ ಯಾವುದೇ…

Read More
ಲಾರಿ, ಕಾರು ನಡುವೆ ಭೀಕರ ಅಪಘಾತ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಚಿಕ್ಕೋಡಿ: ಲಾರಿ (Lorry) ಹಾಗೂ ಕಾರು (Car) ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ…

Read More
4,500 ಕೋಟಿ ವಂಚನೆ ಕೇಸ್| 10 ದಿನ ಸಿಐಡಿ ಕಸ್ಟಡಿಗೆ- ಕಣ್ಣೀರಿಟ್ಟ ಶಿವಾನಂದ ನೀಲಣ್ಣವರ್

ಬೆಳಗಾವಿ: 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತನಾಗಿರುವ ಶಿವಾನಂದ ನೀಲಣ್ಣವರ್(Shivanand Neelannavar) ಅವರನ್ನು ಬೆಳಗಾವಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 10 ದಿನ ಸಿಐಡಿ…

Read More
ಬೆಳಗಾವಿಯಲ್ಲಿ 4,500 ಕೋಟಿ ವಂಚನೆ ಆರೋಪ ಕೇಸ್; ಶಿವಾನಂದ್ ನೀಲಣ್ಣವರ್ ಬಂಧನ

ಬೆಳಗಾವಿ: ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣದಲ್ಲಿ ಎಫ್‌ಐಆರ್ ದಾಖಲು ಬೆನ್ನಲ್ಲೇ ಆರೋಪಿ ಶಿವಾನಂದ್ ನೀಲಣ್ಣವರ್ ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಮಾಜಿ ಸೈನಿಕರು ಹಾಗೂ ಸಾರ್ವಜನಿಕರ…

Read More
ಪೊಲೀಸ್ ಜೊತೆ ಮದುವೆ ನಿಶ್ಚಯವಾಗಿದ್ದ ಯುವತಿ ಹುಟ್ಟುಹಬ್ಬದಂದೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣು !!

1 ಪೊಲೀಸ್ ಪೇದೆಯೊಂದಿಗೆ ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ಹಾಸ್ಟೆಲ್‌ನಲ್ಲಿ ತನ್ನ ಹುಟ್ಟುಹಬ್ಬದಂದೇ ನೇಣಿಗೆ ಶರಣಾಗಿದ್ದಾಳೆ. ಈಕೆಯ ಸಾವಿಗೆ ಕಾರಣ ನಿಗೂಢವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳಗಾವಿಯ ನಗರದ…

Read More
ಬೆಳಗಾವಿ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಬೆಳಗಾವಿ: ಜಿಲ್ಲೆಯ ಬೆಳಗಾವಿ (Belagavi) ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ ಭೀಕರ ಅಗ್ನಿ (Fire) ಅವಘಡ ಸಂಭವಿಸಿದೆ. ಇಲ್ಲಿನ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ (Plastic…

Read More