Advertisement
ಮಂಗಳೂರು| ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು | Public TV

ಮಂಗಳೂರು: ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಜಿರಡ್ಕದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21)…

Read More
ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ (Mangaluru) ಕುಂಟಿಕಾನ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್…

Read More
ಟ್ಯಾಂಕರ್ ನಿಂದ ರಸ್ತೆಯುದ್ಧಕ್ಕೂ ಮೀನಿನ ಎಣ್ಣೆ ಸೋರಿಕೆ

1 ಟೆಪುರದಿಂದ ಮಂಗಳೂರು ಬಂದರಿಗೆ ಮೀನಿನ ಎಣ್ಣೆಯನ್ನು ಸಾಗಿಸುತ್ತಿದ್ದ ಕ್ಯಾಂಟರ್‌ನಿಂದ ಭಾರೀ ಪ್ರಮಾಣದ ಎಣ್ಣೆ ರಸ್ತೆಯಲ್ಲೇ ಸೋರಿಕೆಯಾಗಿ, ಹಲವು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡ…

Read More
ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್‌ ವಿಷಪೂರಿತ ಹೇಳಿಕೆ: ವಿಹೆಚ್‌ಪಿ ಖಂಡನೆ

ಮಂಗಳೂರು: ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ (Udayanidhi Stalin) ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆಂದು…

Read More
ಕರಾವಳಿಯಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

2 ಮಂಗಳೂರು/ಉಡುಪಿ: ಕರಾವಳಿಯಲ್ಲಿ ಬುಧವಾರದಿಂದ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು…

Read More
ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

ಮಂಗಳೂರು: ಇಲ್ಲಿನ ಬ್ರಹ್ಮರಕೊಟ್ಲು (Brahmarakotlu Toll Plaza) ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನುಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ…

Read More
ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು (Dharmasthala Police) ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ (Dakshina Kannada)…

Read More
ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ (Red Corner Notice) ಜಾರಿ ಮಾಡಲಾಗಿದೆ. ಕುಶಾಲನಗರದ ಸುಲೈಮಾನ್ ಅಲಿಯಾಸ್ ಸಮೀರ್ ಹಾಗೂ ಸಂಶುದ್ದೀನ್…

Read More
ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್‌ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ

1 ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಸಹಾಯ ಔಷಧ ನಿಯಂತ್ರಕ ಬಾಬು ಬಿ.ಎನ್‌ ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಮಂಗಳವಾರ ಲೋಕಾಯುಕ್ತ…

Read More
ಸೈಬರ್ ವಂಚಕರ ಹೊಸ ಗೇಮ್ ಪ್ಲಾನ್ – ಮ್ಯಾರಥಾನ್ ಹೆಸರಲ್ಲಿ ಅಕೌಂಟ್‌ನ ಹಣಕ್ಕೆ ಕನ್ನ ಹಾಕಲು ಯತ್ನ

ಮಂಗಳೂರು: ಮ್ಯಾರಥಾನ್‌ (Fake Marathon) ಹೆಸರಲ್ಲಿ ಅಕೌಂಟ್‌ಗೆ ಕನ್ನ ಹಾಕುವ ಸೈಬರ್‌ ವಂಚಕರ (Cyber Crime) ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಬಗ್ಗೆ ಎಚ್ಚರ ವಹಿಸುವಂತೆ ಸಾರ್ವಜನಿಕರಿಗೆ…

Read More