Advertisement
30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

ಭುವನೇಶ್ವರ್: 30 ಶಾಲಾ ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಬೀದಿನಾಯಿಯೊಂದು ಕಾದಾಡಿ ಸಾವನ್ನಪ್ಪಿದೆ. ಮೃತ ನಾಯಿಗೆ ಗ್ರಾಮಸ್ಥರು ಮೆರವಣಿಗೆ, ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಒಡಿಶಾದ (Odisha) ಮಯೂರ್‌ಭಂಜ್ ಜಿಲ್ಲೆಯಲ್ಲಿರುವ…

Read More