Advertisement
ಕಪಿಲೇಶ್ವರ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

ಬೆಳಗಾವಿ: ಈಜಲು(Swimming) ಹೋಗಿದ್ದ ಇಬ್ಬರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾದ ಮನಕಲಕುವ ಘಟನೆ ನಗರದ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕಪಿಲೇಶ್ವರ(Kapaleeshwarar Temple) ಹೊಂಡದಲ್ಲಿ ನಡೆದಿದೆ.…

Read More