Advertisement

[ad_1]

ಬೆಂಗಳೂರು,ಮಾ.28-ಅಧಿಕಾರಿಗಳು ಸೇರಿದಂತೆ 153 ಮಂದಿ ಪೊಲೀಸ್‌‍ ಸಿಬ್ಬಂದಿಗಳು 2025 ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ಈಗಾಗಲೇ ಪ್ರಶಸ್ತಿಗೆ ಭಾಜನರಾಗಿರುವ ಅಧಿಕಾರಿ ಮತ್ತು ಪೊಲೀಸ್‌‍ ಸಿಬ್ಬಂದಿಗಳಿಗೆ ಮಾಹಿತಿ ರವಾನಿಸಲಾಗಿದೆ. ಏ.2 ರಂದು ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕವನ್ನು ಪ್ರದಾನ ಮಾಡಲಾಗುವುದು.

[ad_2]

Source link

Leave a Reply

Your email address will not be published. Required fields are marked *