Advertisement

ಹುಬ್ಬಳ್ಳಿ ಧಾರವಾಡ ಕ್ರಿಕೆಟ್ ಪ್ರೇಮಿಗಳಿಗೆ ಕಮಿಷನರ್ ಎನ್. ಶಶಿಕುಮಾರ್ ಖಡಕ್ ವಾರ್ನಿಂಗ್! ಐಪಿಎಲ್ ಬೆಟ್ಟಿಂಗ್ ಆಡಿದ್ರೆ ಹುಷಾರ್!

ಬಹುನಿರೀಕ್ಷಿತ ಐಪಿಎಲ್ (IPL) ಕ್ರಿಕೆಟ್ ಪಂದ್ಯಾವಳಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಅಕ್ರಮ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಕ್ರಿಕೆಟ್ ಪ್ರೇಮಿಗಳಿಗೆ ಮತ್ತು ದಂಧೆಕೋರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

Leave a Reply

Your email address will not be published. Required fields are marked *