Advertisement

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬುಲ್ಡೋಜರ್‌ ಬಳಸಿ ಓಡಿಸುತ್ತಾರೆ-ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮೊದಲು ಟಿಎಂಸಿ ಬಿಜೆಪಿ ಪಕ್ಷಗಳ ನಡುವೆ ತೀವ್ರ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದೆ. ಇಂದು ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು. ʼಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಎಲ್ಲರನ್ನೂ ಓಡಿಸಲು ಬುಲ್ಡೋಜರ್‌ಗಳನ್ನು ಬಳಸುತ್ತಾರೆ ಎಂದು ಆರೋಪಿಸಿದರು.

 

ಪಶ್ಚಿಮ ಬರ್ಧಮಾನ್‌ ಜಿಲ್ಲೆಯ ರಾಣಿಗಂಜ್‌ನಲ್ಲಿ ಶನಿವಾರ (ಮಾ.28) ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದು, ಪಶ್ಚಿಮ ಬಂಗಾಳವನ್ನು ನಾಶಮಾಡಲು ಬಿಜೆಪಿ ಪ್ರಯತ್ನ ಮಾಡಿದರೆ ದೇಶಾದ್ಯಂತ ಅಧಿಕಾರ ಕಳೆದುಕೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ. ಮಿತಿ ಮೀರುತ್ತಿದೆ ಬಿಜೆಪಿ ಎಂದು ಹೇಳಿದರು.

Source link

Leave a Reply

Your email address will not be published. Required fields are marked *