Advertisement

ಭೀಕರ ಅಪಘಾತ, ಮದುವೆಯಾಗಿ 6 ತಿಂಗಳಲ್ಲೇ ನವ ದಂಪತಿ ಸಾವು

[ad_1]

ಶಿವಮೊಗ್ಗ ಮಾ.30: ಲಾರಿಗೆ ಬೈಕ್‌ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್‌ಪಿ ಬಳಿ ನಡೆದಿದೆ.

ಬೈಕ್‌ನಲ್ಲಿದ್ದ ಬಾಬು (30), ಸಾವಿತ್ರಿ (26) ಮೃತ ದುರ್ದೈವಿ.

ಹೋಟೆಲ್‌ ಕೆಲಸ ಮುಗಿಸಿ ಊರಿಗೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಮೃತರು ಚಿಕ್ಕಮಗಳೂರು, ಜಿಲ್ಲೆಯ ತರಿಕೇರಿ ಇವರ ಮದುವೆ ಆಗಿ ಕೇವಲ ಆರು ತಿಂಗಳಾಗಿತ್ತು. ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



[ad_2]

Source link

Leave a Reply

Your email address will not be published. Required fields are marked *