Advertisement

ಶಾಪಿಂಗ್ ಮಾಡುತ್ತಿದ್ದ ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ಸ್ಪರ್ಶಿಸಿದ ಕಿಡಿಗೇಡಿ!! ವಿಡಿಯೋ ವೈರಲ್

[ad_1]

Shocking : ಸಾರ್ವಜನಿಕ ಸ್ಥಳಗಳಲ್ಲಿ ವಿಕೃತಕಾಮಿಗಳ ಕಾಟ ದಿನ ದಿನ ವಿಪರೀತವಾಗುತ್ತಿದೆ. ತಾವು ಎಲ್ಲಿದ್ದೇವೆ ಎಂಬುದನ್ನು ಮೈ ಮರೆತು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿ ವಿಕೃತಿಯನ್ನು ಮೆರೆಯುತ್ತಿದ್ದಾರೆ. ಇದೀಗ ಅಂತದ್ದೇ ಒಂದು ಘಟನೆ ಬೆಳಕಿಗೆ ಬಂದಿದ್ದು ಕೀಚಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸೂಪರ್ ಮಾರ್ಕೆಟ್ ನಲ್ಲಿ ಶಾಪಿಂಗ್ ಮಾಡುತ್ತಿದ್ದ ಮಹಿಳೆ ಬಳಿ ಬಂದ ದುಷ್ಕರ್ಮಿಯೋರ್ವ ತನ್ನ ಪ್ಯಾಂಟ್ ಬಿಚ್ಚಿ ಆಕೆಗೆ ತನ್ನ ಮರ್ಮಾಂಗ ಸ್ಪರ್ಶ ಮಾಡಿ ವಿಕೃತಿ ಮೆರೆದಿದ್ದಾನೆ. ಲಾಸ್ ಏಂಜಲೀಸ್​ನ ಸೂಪರ್ ಮಾರ್ಕೆಟ್​ನಲ್ಲಿ ಈ ಘಟನೆ ನಡೆದಿದ್ದು, ಕೌಂಟಿಯ ಹೋಲ್ ಫುಡ್ಸ್ ಮಾರುಕಟ್ಟೆಯಲ್ಲಿ ಯುವತಿಯೊಬ್ಬಳುಮನೆಗೆ ಬೇಕಾದ ವಸ್ತುಗಳನ್ನು ಹುಡುಕುತ್ತಿದ್ದಾಗ ಹಿಂದಿನಿಂದ ಬಂದ ಈ ದುಷ್ಕರ್ಮಿ ಆಕೆಗೆ ನೆರವು ನೀಡುವ ನೆಪದಲ್ಲಿ ಬಂದು ತನ್ನ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ವಿಡಿಯೋ ವೈರಲ್ ಆಗುತ್ತಿದೆ.

ಪ್ಯಾಂಟ್ ಜಿಪ್ ತೆರೆದು ತನ್ನ ಮರ್ಮಾಂಗವನ್ನು ಹೊರಕ್ಕೆ ತೆರೆದು ಆಕೆಯ ಕಿವಿಗೆ ಗುಪ್ತಾಂಗವನ್ನು ತಾಕಿಸಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಯುವತಿ ಅಲ್ಲಿಂದ ಓಡಿ ಹೋಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸ್ ಮೂಲಗಳ ಪ್ರಕಾರ ಈ ಘಟನೆ ಮಾರ್ಚ್ 23 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವಿಡಿಯೋ 👇

banner

https://x.com/i/status/2038686445628780813



[ad_2]

Source link

Leave a Reply

Your email address will not be published. Required fields are marked *