-ಹುಬ್ಬಳ್ಳಿಯಲ್ಲಿ ಜೀಮ್ ಟ್ರೈನರ್ ನಿಂದ ಲವ್ ಜಿಹಾದ್ ಆರೋಪಕ್ಕೆ ಸಂಬಂಧಿಸಿದಂತೆ,
ಜೀಮ್ ಟ್ರೈನರ್ ನಡೆದ ಅತ್ಯಾಚಾರ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತೆ ಯುವತಿ..
-ಈ ಬಗ್ಗೆ ಅಜ್ಞಾತ ಸ್ಥಳದಿಂದ ಯುವತಿ ಹೇಳಿಕೆ ಬಿಡುಗಡೆ ಮಾಡಿದ್ದು,ಯುವತಿ ಹೇಳಿಕೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಜೀಮ್ ಟ್ರೈನರ್ ನಿಂದ ಲವ್ ಜಿಹಾದ್ ಆರೋಪಕ್ಕೆ ಸಂಬಂಧಿಸಿದಂತೆ,
ಜೀಮ್ ಟ್ರೈನರ್ ನಡೆದ ಅತ್ಯಾಚಾರ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತೆ ಯುವತಿ.. ಈ ಬಗ್ಗೆ
ಅಜ್ಞಾತ ಸ್ಥಳದಿಂದ ಯುವತಿ ಹೇಳಿಕೆ ಬಿಡುಗಡೆ ಮಾಡಿದ್ದು,ಯುವತಿ ಹೇಳಿಕೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಅವರ ಅಕ್ಕ ತೈಸೀಮ್ ಮುಲ್ಲಾ ನನ್ನ ಸ್ನೇಹಿತೆ ಅವರಿಂದ ಸಮೀರ್ ಪರಿಚಯವಾಗಿತ್ತು.
ತೈಸೀಮ್ ಜೊತೆಗೆ ಸ್ನೇಹಿತೆಯಾಗಿ ಹಲವಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆವೆ,ಬರ್ತ್ ಡೆ ಪಾರ್ಟಿ , ವಿಕೇಂಡ್ ಪಾರ್ಟಿಗೆ ಹೋಗಿದ್ದೆವು.. ಆಗ ಸಮೀರ್ ಸಹ ಬಂದಿದ್ದ ಇದಾದ ಮೇಲೆ ಸಮೀರ್ ಆತ್ಮೀಯನಾದ ಒಂದು ದಿನ ಸಮೀರ್ ತನ್ನ ಮನೆಗೆ ಕರೆದುಕೊಂಡು ಹೋಗಿ,ಮತ್ತು ಬರುವ ಪಾನೀಯ ಕೊಟ್ಟು ನನ್ನ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡಿದ್ದಇದು ನನಗೆ ಗೊತ್ತಿರಲಿಲ್ಲ ವಿಡಿಯೋ ತೋರಿಸಿದ ಮೇಲೆ ನನಗೆ ಗೊತ್ತಾಯಿತು.. ಆ ಮೇಲೆ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ನನಗೆ ಮೋಸ ಮಾಡಿದ್ದಾನೆಂದು ಆರೋಪಿದ್ದಾಳೆ..

















Leave a Reply