Advertisement

ರಾಜ್ಯದ ಹವಾಮಾನ ವರದಿ 04-04-2026

[ad_1]

WEATHER 1 e1679398614299

ಇಂದಿನಿಂದ ಏ.7ರವರೆಗೆ ಬೆಂಗಳೂರು ಮತ್ತು ಸುತ್ತಲಿನ ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಅಲ್ಲದೇ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ.

Bengaluru Cool Weather 1

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Weather

ನಗರಗಳ ಹವಾಮಾನ ವರದಿ
ಬೆಂಗಳೂರು: 32-22
ಮಂಗಳೂರು: 31-26
ಶಿವಮೊಗ್ಗ: 32-21
ಬೆಳಗಾವಿ: 33-20
ಮೈಸೂರು: 32-22

Weather

ಮಂಡ್ಯ: 33-23
ಮಡಿಕೇರಿ: 27-19
ರಾಮನಗರ: 33-23
ಹಾಸನ: 29-20
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 33-22

Weather 1

ಕೋಲಾರ: 33-22
ತುಮಕೂರು: 32-22
ಉಡುಪಿ: 32-26
ಕಾರವಾರ: 30-26
ಚಿಕ್ಕಮಗಳೂರು: 28-19
ದಾವಣಗೆರೆ: 33-22

Weather

ಹುಬ್ಬಳ್ಳಿ: 34-22
ಚಿತ್ರದುರ್ಗ: 33-22
ಹಾವೇರಿ: 34-22
ಬಳ್ಳಾರಿ: 36-26
ಗದಗ: 34-23
ಕೊಪ್ಪಳ: 35-24

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯಚೂರು: 37-27
ಯಾದಗಿರಿ: 37-27
ವಿಜಯಪುರ: 36-25
ಕಲಬುರಗಿ: 36-26
ಬಾಗಲಕೋಟೆ: 36-24


[ad_2]

Source link publictv.in

Leave a Reply

Your email address will not be published. Required fields are marked *