[ad_1]
ಬೆಳ್ತಂಗಡಿ : ಬಿಜೆಪಿ ಸ್ಥಾಪನಾ ದಿನವನ್ನು ಏಪ್ರಿಲ್ 06 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಇದರ ಮಹತ್ವ ವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕರಾದ ಸೀತಾರಾಮ್ ಬಿ ಎಸ್ ತಿಳಿಸಿದರು. ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ ಶುಭಹಾರೈಕೆ ಮಾಡಿದರು. ಹಿರಿಯರಾದ ವಿಧಾನ ಪರಿಷತ್ ಶಾಸಕರಾಗಿರುವ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದ ವಿತ್ತರು. ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
The post ಬೆಳ್ತಂಗಡಿ: ಎ.6 ಬಿಜೆಪಿ ಸ್ಥಾಪನಾ ದಿನ ಆಚರಣೆ appeared first on Hosakananda.
[ad_2]
Source link

















Leave a Reply