Advertisement

ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್

[ad_1]

Hubballi Gym Trainer Arrest

ಧಾರವಾಡ: ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಸಾಬೀರ್ ಬಂಧಿತ ಆರೋಪಿ. ಧಾರವಾಡ ನಗರದ ಮರಾಠಾ ಕಾಲೋನಿಯ ಫಿಟನೆಸ್ ಫಸ್ಟ್ ಎಂಬ ಜಿಮ್‌ನಲ್ಲಿದ್ದ ಜಿಮ್ ಟ್ರೇನರ್ ಆಗಿದ್ದ ಎನ್ನಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

ಸಂತ್ರಸ್ತೆ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಿಮ್‌ಗೆ ಬರುವ ಯುವತಿ ಮತ್ತು ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಾ ಟ್ರೆನ್ ಮಾಡುತ್ತಿದ್ದ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಭಜರಂಗ ದಳದ ಕಾರ್ಯಕರ್ತರು ಸೇರಿಕೊಂಡು ಜಿಮ್‌ಗೆ ಬೀಗ ಹಾಕಿದ್ದರು.

ಸದ್ಯ ಆರೋಪಿ ಸಾಬೀರ್‌ನನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್


[ad_2]

Source link publictv.in

Leave a Reply

Your email address will not be published. Required fields are marked *