Advertisement

2026 ರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

[ad_1]

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕರಷೆ -2026ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ.

ವಿದ್ಯಾರ್ಥಿಗಳು karresults.nic.in ಗೆ ಭೇಟಿ ನೀಡಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದು. ಈ ವರ್ಷದ ದ್ವಿತೀಯ ಪಿಯುಸಿ ಉತ್ತೀರ್ಣ ಪ್ರಮಾಣ ಶೇ.86 ರಷ್ಟಿದೆ.

ಮೊದಲಿಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ karresults.nic.in ಗೆ ಭೇಟಿ ನೀಡಿ
ಮುಖಪುಟದಲ್ಲಿ ಕಾಣುವ 2nd PUC Result 2026 ಲಿಂಕ್‌ ಕ್ಲಿಕ್‌ ಮಾಡಿ
ನಿಮ್ಮ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ನೀವು ಓದುತ್ತಿರುವ ವಿಷಯ ವಿಭಾಗವನ್ನು (stream) ಆಯ್ಕೆ ಮಾಡಿ ನಮೂದಿಸಿ, ‘Submit’ ಬಟನ್ ಒತ್ತಿ.
ಈಗ ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುತ್ತದೆ.
ರಿಸಲ್ಟ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ ಮತ್ತು ಮುಂದಿನ ಉಲ್ಲೇಖಕ್ಕಾಗಿ ಅದರ ಪ್ರಿಂಟ್ ತೆಗೆದುಕೊಳ್ಳಿ.

 

banner



[ad_2]

Source link

Leave a Reply

Your email address will not be published. Required fields are marked *