[ad_1]

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ (Yelahanka) ನ್ಯೂಟೌನ್‌ನಲ್ಲಿ ನಡೆದಿದೆ.
23 ವರ್ಷದ ಅಭಿಷೇಕ್ ಆತ್ಮಹತ್ಯೆಗೆ ಶರಣಾದ ಯುವಕ. ಇದನ್ನೂ ಓದಿ: ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್
ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಸೂಸೈಡ್ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಘಟನೆ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಇದನ್ನೂ ಓದಿ: ಇದನ್ನೂ ಓದಿ: ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್
[ad_2]
Source link publictv.in

















Leave a Reply