[ad_1]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ಅತ್ಯುತ್ತಮ ಸಾಧನೆಯನ್ನು ಮಾಡಿದೆ. ಪಿ.ಸಿ.ಎಂ.ಬಿ ವಿಭಾಗ 100% ಫಲಿತಾಂಶವನ್ನು ಪಡೆದಿರುತ್ತದೆ. ವಿಜ್ಞಾನ ವಿಭಾಗದ ಪಿಸಿಎಂಬಿ ಮತ್ತು ಪಿ ಸಿ ಎಂ ಸಿ ವಿಭಾಗಗಳು ಸೇರಿ 99.65% ಫಲಿತಾಂಶ ಬಂದಿರುತ್ತದೆ. ನವಮಿ 588 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುತ್ತಾರೆ. 286 ವಿದ್ಯಾರ್ಥಿಗಳಲ್ಲಿ 133 ಮಂದಿ ಡಿಸ್ಟಿಂಕ್ಷನ್ ಪಡೆದಿರುತ್ತಾರೆ. 98 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ..
The post ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ appeared first on Hosakananda.
[ad_2]
Source link

















Leave a Reply