[ad_1]
ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಪಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಕಲಾವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. 12 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಮತ್ತು 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶ್ರೀದೇವಿ 581 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
The post ದ್ವಿತೀಯ ಪಿಯುಸಿ ಫಲಿತಾಂಶ: ಶ್ರೀದೇವಿ ಕಲಾ ವಿಭಾಗದಲ್ಲಿ ವಾಣಿ ಕಾಲೇಜಿಗೆ ಪ್ರಥಮ appeared first on Hosakananda.
[ad_2]
Source link

















Leave a Reply