[ad_1]
Sampaje: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಸಂಪಾಜೆ ಪದವಿ ಪೂರ್ವ ಕಾಲೇಜಿಗೆ ಕಲಾ ವಿಭಾಗದಲ್ಲಿ 86%, ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ದಾಖಲಾಗಿದೆ.
ಕಲಾ ವಿಭಾಗದಲ್ಲಿ ಪರೀಕ್ಷೆಗೆ 7 ಮಂದಿ ಹಾಜರಾಗಿದ್ದು 6 ಮಂದಿ ಉತ್ತೀರ್ಣರಾಗಿದ್ದಾರೆ . ವಾಣಿಜ್ಯ ವಿಭಾಗದಲ್ಲಿ 6 ಮಂದಿ ಹಾಜರಾಗಿದ್ದು ಎಲ್ಲರೂ ಉತ್ತೀರ್ಣ ರಾಗಿದ್ದಾರೆ.
The post Sampaje: ದ್ವಿತೀಯ PU ಫಲಿತಾಂಶ – ಸಂಪಾಜೆ PU ಕಾಲೇಜಿಗೆ ಕಲಾ ವಿಭಾಗದಲ್ಲಿ 86%, ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ!! appeared first on Hosakananda.
[ad_2]
Source link

















Leave a Reply