Advertisement

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

[ad_1]

ಧಾರವಾಡ: ಯುವ ಕಾಂಗ್ರೆಸ್‌ (Youth Congress) ಘಟಕದ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನ ತಮ್ಮ ಮನೆಯಲ್ಲೇ ಕೊಲೆ ಮಾಡಿರುವ ಘಟನೆ ಧಾರವಾಡ ನಗರದ ಹಾಶ್ಮಿನಗರದಲ್ಲಿ ನಡೆದಿದೆ.

Dharwad 1

ಧಾರವಾಡ ನಗರದ ಮನೆಯಲ್ಲೇ ಕೊಲೆ ನಡೆದಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫೈರೋಜ್ ಪಠಾಣ್ ಈ ಮೊದಲು ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ. ಆದ್ರೆ ಕೊಲೆ ಯಾರು ಮಾಡಿದ್ದಾರೆ? ಕಾರಣ ಏನು ಅನ್ನೋದು ಇನ್ನಷ್ಟೇ ತಿಳಿಯಬೇಕಿದೆ.

Dharwad 2

ಸದ್ಯ ಫೈರೋಜ್ ಆಪ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಇತ್ತ ಫೈರೋಜ್‌ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

[ad_2]

Source link publictv.in

Leave a Reply

Your email address will not be published. Required fields are marked *