Advertisement

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

[ad_1]

ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ(Ayodhya Ram Mandir) ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ.

ನಾಳೆ ದೆಹಲಿಯಲ್ಲಿ(Delhi) ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು(Congress MLA’s) ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.

ಯಾರೆಲ್ಲಾ ಹೋಗುತ್ತಿದ್ದಾರೆ?
ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.

[ad_2]

Source link publictv.in

Leave a Reply

Your email address will not be published. Required fields are marked *