Advertisement

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

[ad_1]

vinay kulkarni 1

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ (Yogesh Gowda Murder Case) ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಓರ್ವ ಆರೋಪಿ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

[ad_2]

Source link publictv.in

Leave a Reply

Your email address will not be published. Required fields are marked *