Advertisement

ಎರಡನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ದಂಪತಿ

[ad_1]

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ದಂಪತಿ ಎರಡನೇ ಮಗುವಿನ ಪೋಷಕರಾಗಲಿದ್ದಾರೆ. ಭಾನುವಾರದಂದು ಈ ವಿಷಯವನ್ನು ಸಾಮಾಜಿಕ ಮಾಧ್ಯಮದ ಮೂಲಕ ಬಹಿರಂಗಪಡಿಸಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಜಂಟಿಯಾಗಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅವರ ಮಗಳು ದುವಾ ಗರ್ಭಧಾರಣೆಯ ಪಾಸಿಟಿವ್ ಪರೀಕ್ಷಾ ಕಿಟ್ ಅನ್ನು ಹಿಡಿದುಕೊಂಡಿದ್ದಾರೆ. ಈ ಚಿತ್ರಕ್ಕೆ ರಣವೀರ್ ಹಾಗೂ ದೀಪಿಕಾ ಪಡುಕೋಣೆ ಎರಡು ಕಣ್ಣಿನ ಎಮೋಜಿಯ ಶೀರ್ಷಿಕೆ ನೀಡಿದ್ದಾರೆ.



[ad_2]

Source link

Leave a Reply

Your email address will not be published. Required fields are marked *