Advertisement

ಪೇರಮೊಗರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

[ad_1]

ಪೇರಮೊಗರು : ಕಾರು ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಪೇರಮೊಗರಿನಲ್ಲಿ ನಡೆದಿದೆ.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೇರಮೊಗರಿನಲ್ಲಿ ಈ ಘಟನೆ ನಡೆದಿದ್ದು. ಹುಂಡೈ ಕ್ರೇಟಾ (KA 14 X 5142) ಅಪಘಾತವಾಗಿರುವ ಕುರಿತು ವರದಿಯಾಗಿದೆ.

ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ 100 ಮೀಟರ್ ಗೂ ಹೆಚ್ಚು ದೂರ ಸ್ಕಿಡ್ ಆಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು, ಕಾರು ನಜ್ಜುಗುಜ್ಜಾಗಿದೆ.



[ad_2]

Source link

Leave a Reply

Your email address will not be published. Required fields are marked *