[ad_1]
ಬೆಂಗಳೂರು: 2026ರ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ, ಅಂದರೆ ಏಪ್ರಿಲ್ 23 ರಂದು ಮಧ್ಯಾಹ್ನ ಪ್ರಕಟವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ. ಹೈಕೋರ್ಟ್ ಆದೇಶ ಪಾಲಿಸುತ್ತೇವೆ. ಹಿಂದಿಗೆ ಅಂಕಗಳನ್ನು ನೀಡಲಾಗವುದು. ಗುರುವಾರ ಸುದ್ದಿಗೋಷ್ಟಿ ಬಳಿಕ ಫಲಿತಾಂಶ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗುವುದು.
The post ಎಪ್ರಿಲ್ 23ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಮಧು ಬಂಗಾರಪ್ಪ appeared first on Hosakananda.
[ad_2]
Source link

















Leave a Reply