Advertisement

ಕೊಕ್ಕಡದ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100% ಫಲಿತಾಂಶ

[ad_1]

 

Kokkada: ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆ ಎಸ್.ಎಸ್. ಎಲ್.ಸಿ ವಿದ್ಯಾರ್ಥಿಗಳು 100% ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿಗಳು ಸತತ 8ನೇ ಬಾರಿಗೆ 100% ಫಲಿತಾಂಶ ನೀಡಿ ಶಾಲೆಗೆ ಹೆಮ್ಮೆಯ ಕೊಡುಗೆ ನೀಡಿದ್ದಾರೆ.

ಮರಿಯಮ್ ನಿಧಾ 581 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಪೂರ್ವಿ 580 ದ್ವಿತೀಯ ಸ್ಥಾನ ಹಾಗೂ ಯಜ್ಞಾ 579 ತೃತೀಯ ಸ್ಥಾನ ಪಡೆದಿದ್ದಾರೆ. ಶಾಲಾ ಸಂಚಾಲಕರಾದ ಫಾ.ಜಿಬಿನ್ ಬೋಬಿ, ಪ್ರಾಂಶುಪಾಲರಾದ ಭಗಿನಿ ಪವಿತ್ರಾ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗ, ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿ ಪೋಷಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

banner



[ad_2]

Source link

Leave a Reply

Your email address will not be published. Required fields are marked *