Advertisement

ರಾಜ್ಯದ ಹವಾಮಾನ ವರದಿ 30-04-2026

[ad_1]

WEATHER 1 e1679398614299

ರಾಜ್ಯದ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಮೈಸೂರು, ಧಾರವಾಡ, ಹಾವೇರಿ, ದಾವಣಗೆರೆ, ಕಲಬುರಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Bengaluru Weather

ನಗರಗಳ ಹವಾಮಾನ ವರದಿ
ಬೆಂಗಳೂರು: 36-23
ಮಂಗಳೂರು: 33-27
ಶಿವಮೊಗ್ಗ: 35-23
ಬೆಳಗಾವಿ: 35-22
ಮೈಸೂರು: 36-23

Weather

ಮಂಡ್ಯ: 36-24
ಮಡಿಕೇರಿ: 29-21
ರಾಮನಗರ: 37-24
ಹಾಸನ: 33-21
ಚಾಮರಾಜನಗರ: 36-23
ಚಿಕ್ಕಬಳ್ಳಾಪುರ: 36-23

Weather 1

ಕೋಲಾರ: 36-23
ತುಮಕೂರು: 36-23
ಉಡುಪಿ: 33-27
ಕಾರವಾರ: 31-28
ಚಿಕ್ಕಮಗಳೂರು: 32-20
ದಾವಣಗೆರೆ: 36-24

Weather

ಹುಬ್ಬಳ್ಳಿ: 36-24
ಚಿತ್ರದುರ್ಗ: 36-23
ಹಾವೇರಿ: 35-24
ಬಳ್ಳಾರಿ: 38-27
ಗದಗ: 37-24
ಕೊಪ್ಪಳ: 38-26

Weather

ರಾಯಚೂರು: 39-28
ಯಾದಗಿರಿ: 40-29
ವಿಜಯಪುರ: 40-26
ಕಲಬುರಗಿ: 41-28
ಬಾಗಲಕೋಟೆ: 39-26


[ad_2]

Source link publictv.in

Leave a Reply

Your email address will not be published. Required fields are marked *