[ad_1]

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್(Commercial LPG Cylinder) ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಭಾರಿ ಏರಿಕೆಯ ನಂತರ ದೆಹಲಿಯಲ್ಲಿ (Delhi) 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 3,071.50 ರೂಪಾಯಿ ತಲುಪಿದೆ.ಇದಕ್ಕೂ ಮೊದಲು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿ ಇತ್ತು.
ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಗೃಹ ಬಳಕೆಯ (14.2 ಕೆಜಿ) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದನ್ನೂ ಓದಿ: Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್ ಬಾಸ್!
ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟುಮಾಡಲಿದ್ದು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಲಿದೆ.
[ad_2]
Source link publictv.in

















Leave a Reply