Advertisement

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

[ad_1]

d.k.shivakumar aisshwarya dks hegde

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಅವರ ಪುತ್ರಿ ಐಶ್ವರ್ಯ ಹೆಗ್ಡೆ (Aisshwarya Dks Hegde ) ಅವರು ಹೆಣ್ಣು ಮಗುವಿಗೆ ಜನನ ನೀಡಿದ್ದಾರೆ.

ಡಿಕೆಶಿ ಪುತ್ರಿ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮೊಮ್ಮಗಳನ್ನು ನೋಡಲು ಖಾಸಗಿ ಆಸ್ಪತ್ರೆಗೆ ಡಿಕೆಶಿ ದೌಡಾಯಿಸಿದ್ದಾರೆ.

DK Shivakumar Daughter 2

ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ.ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ 2021ರ ಫೆ.14 ರಂದು ವಿವಾಹವಾಗಿದ್ದರು. ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಶೆರಟಾನ್ ಗ್ರ್ಯಾಂಡ್‌ ಹೋಟೆಲ್‌ನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಆಗಿನ ಸಿಎಂ ಬಿ.ಎಸ್‌.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಭಾಗವಹಿಸಿ, ನವಜೋಡಿಗೆ ಶುಭಹಾರೈಸಿದ್ದರು.

[ad_2]

Source link publictv.in

Leave a Reply

Your email address will not be published. Required fields are marked *