[ad_1]
ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆಯುವ ನಾಥಂಗಲ್ ಶ್ರೀ ಕಾಳಿ ದೇವರ ಜಾತ್ರೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಮೇ,05 ರಂದು ಬೆಳಗ್ಗೆ 6 ಗಂಟೆಯಿಂದ ಮೇ, 06 ರ ಸಂಜೆ 6 ಗಂಟೆಯವರೆಗೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶ ನೀಡಿದ್ದಾರೆ.
The post ಮದ್ಯಪ್ರಿಯರೇ ಗಮನಿಸಿ, ಮೇ.5 ರಂದು ʼಮದ್ಯʼವಿಲ್ಲ appeared first on Hosakananda.
[ad_2]
Source link

















Leave a Reply