Advertisement

ದಾವಣಗೆರೆ: ಮೊದಲ ಸುತ್ತಿನಲ್ಲಿ 718 ಮತಗಳಿಂದ ಸಮರ್ಥ್ ಶಾಮನೂರು ಮುನ್ನಡೆ » Dvgsuddi Kannada | online news portal

[ad_1]

ದಾವಣಗೆರೆ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಮತ ಎಣಿಕೆ ಭರದಿಂದ ಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮೊದಲ ಸುತ್ತಿನಲ್ಲಿ 718 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಆರಂಭಿಕ ಹಂತದಲ್ಲಿ ಹಿನ್ನಡೆ ಸಾಧಿಸಿದ್ದಾರೆ.

ಅಂಚೆ‌ ಮತ ಎಣಿಕೆಯಲ್ಲಿಯೂ ಸಮರ್ಥ್ 8 ಮತಗಳಿಂದ ಮುನ್ನಡೆ ಸಾಧಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ನಿಧನದಿಂದ ಉಪ ಚುನಾವಣೆ ನಡೆಯುತ್ತಿದೆ.

[ad_2]

Source link

Leave a Reply

Your email address will not be published. Required fields are marked *