[ad_1]
ಬಾಗಲಕೋಟೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮೊದಲ ಬಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮೊದಲ ಯತ್ನದಲ್ಲಿಯೇ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ 20 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಆರಂಭದಿಂದ ಮುನ್ನಡೆ ಕಂಡ ಕಾಂಗ್ರೆಸ್ ಇದೀಗ ಗೆಲುವು ದೊರಕಿದೆ. 20ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ವೀರಣ್ಣ ಚಿರಂತ ಮಠ ಸೋಲನ್ನು ಕಂಡಿದ್ದಾರೆ. ಉಮೇಶ್ ಮೇಟಿ 83,455 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದರೆ, ಬಿಜೆಪಿಯ ವೀರಣ್ಣ ಚಿರಂತಿಮಠ 66,984 ಮತಗಳನ್ನು ಪಡೆದಿದ್ದಾರೆ.
The post ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು appeared first on Hosakananda.
[ad_2]
Source link

















Leave a Reply