Advertisement

ದಾವಣಗೆರೆ: ಎರಡು, ಮೂರನೇ ಸುತ್ತಿನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ ಸಾಧಿಸಿದ ಶ್ರೀನಿವಾಸ ದಾಸಕರಿಯಪ್ಪ » Dvgsuddi Kannada | online news portal

[ad_1]

ದಾವಣಗೆರೆ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಮತ ಎಣಿಕೆ ಭರದಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಎರಡು ಮತ್ತು ಮೂರನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಎರಡು ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ.

3 ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ 4,683‌ ಮತಗಳ ಅಂತರದಿಂದ ಮುನ್ನಡೆ ಪಡೆದಿದ್ದಾರೆ. ಮೊದಲ ಸುತ್ತಿನಲ್ಲಿ 718 ಮತಗಳಿಂದ ಕಾಂಗ್ರೆಸ್ ನ‌ ಸಮರ್ಥ್ ಮುನ್ನಡೆ ಸಾಧಿಸಿದ್ದಾರೆ. ನಂತರ ಬಿಜೆಪಿ ಅಭ್ಯರ್ಥಿ ಶ್ರೀವಾಸ ದಾಸಕರಿಯಪ್ಪ. ಎರಡು ಮತ್ತು ಮೂರನೇ ಸುತ್ತಿನಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಅಂಚೆ‌ ಮತ ಎಣಿಕೆಯಲ್ಲಿ ಸಮರ್ಥ್ 8 ಮತಗಳಿಂದ ಮುನ್ನಡೆ ಸಾಧಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ನಿಧನದಿಂದ ಉಪ ಚುನಾವಣೆ ನಡೆಯುತ್ತಿದೆ.

[ad_2]

Source link

Leave a Reply

Your email address will not be published. Required fields are marked *