Advertisement

ಶೃಂಗೇರಿ: ಬಿಜೆಪಿಯ ಜೀವರಾಜ್‌ಗೆ ಶಾಸಕ ಪ್ರಮಾಣ ಪತ್ರ ಹಸ್ತಾಂತರ

[ad_1]

ಗೊಂದಲ, ಹೈಡ್ರಾಮ ನಡುವೆ ಹೈಕೋರ್ಟ್‌ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಶನಿವಾರ ತಡರಾತ್ರಿ ವೇಳೆಗೆ ಮುಕ್ತಾಯವಾಗಿದ್ದು, 2023ರಲ್ಲಿ ಹಾಲಿ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡರು ಪಡೆದ ಮತಗಳ ಪೈಕಿ ಬರೋಬ್ಬರಿ 255 ಮತಗಳನ್ನು ಅಸಿಂಧು ಎಂದು ಪರಿಗಣಿಸಲಾಗಿದೆ. ಪರಾಜಿತ ಬಿಜೆಪಿತ ಅಭ್ಯರ್ಥಿ ಡಿ.ಎನ್‌.ಜೀವರಾಜ್‌ ಇದೀಗ 52 ಮತಗಳ ಮುನ್ನಡೆ ದೊರಕಿದೆ. ಇಂದು ಡಿ.ಎನ್‌.ಜೀವರಾಜ್‌ ಅವರಿಗೆ ಚುನೌಣಾ ಅಧಿಕಾರಿ ಶಾಸಕ ಪ್ರಮಾಣ ಪತ್ರ ಹಸ್ತಾಂತರ ಮಾಡಿದರು.

The post ಶೃಂಗೇರಿ: ಬಿಜೆಪಿಯ ಜೀವರಾಜ್‌ಗೆ ಶಾಸಕ ಪ್ರಮಾಣ ಪತ್ರ ಹಸ್ತಾಂತರ appeared first on Hosakananda.

[ad_2]

Source link

Leave a Reply

Your email address will not be published. Required fields are marked *