Advertisement

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

[ad_1]

Peenya Flyover

– ಮೇ 8ರ ಬೆಳಿಗ್ಗೆ 11ರ ಬಳಿಕ ಓಪನ್

ಬೆಂಗಳೂರು: ಬರೋಬ್ಬರಿ 22 ಜಿಲ್ಲೆಗಳ ಸಂಚಾರ ರಹದಾರಿ ಪೀಣ್ಯ ಫ್ಲೈಓವರ್ (Peenya Flyover) ಇಂದಿನಿಂದ (ಮೇ 5) 3 ದಿನಗಳ ಕಾಲ ಬಂದ್ ಆಗಿರಲಿದೆ.

ಕೇಬಲ್ ಅಳವಡಿಕೆ ಮತ್ತು ಲೋಡ್ ಟೆಸ್ಟಿಂಗ್‌ಗಾಗಿ ಎನ್‌ಹೆಚ್‌ಐನಿಂದ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆ ಸಂಚಾರಿ ಪೊಲೀಸರು ಇಂದಿನಿಂದ ಫ್ಲೈಓವರ್ ಕ್ಲೋಸ್ ಮಾಡಿದ್ದಾರೆ. ಫ್ಲೈಓವರ್ ಬಂದ್‌ನಿಂದಾಗಿ ಮುಂದಿನ ಮೂರು ದಿನ ತುಮಕೂರು ರಸ್ತೆಯ ಸವಾರರಿಗೆ ಭಾರೀ ಟ್ರಾಫಿಕ್ ಬಿಸಿ ತಟ್ಟಲಿದೆ. ಇದನ್ನೂ ಓದಿ: ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌

ಸದ್ಯ ಫ್ಲೈಓವರ್ ಮೇಲೆ ಎಲ್ಲಾ ಬಗೆಯ ವಾಹನಗಳ ಓಡಾಟ ಬಂದ್ ಆಗಿದ್ದು, ಮೇ 8ರಂದು ಬೆಳಿಗ್ಗೆ 11 ಗಂಟೆ ಬಳಿಕ ಫ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.


[ad_2]

Source link publictv.in

Leave a Reply

Your email address will not be published. Required fields are marked *