[ad_1]
1
ಯೋಜನಾ ಮತ್ತು ಸಾಂಖಿಕ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (62) ಇಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಧನ ಹೊಂದಿದ್ದಾರೆ


ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ (65) ಇದೀಗ ನಿಧನರಾಗಿದ್ದಾರೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ ಸುಧಾಕರ್ ನಿಧನ ರಾಗಿದ್ದಾರೆ ಚಿತ್ರದುರ್ಗದ ಉಸ್ತುವಾರಿ ಸಚಿವರಾಗಿರುವ ಡಿಸುಧಾಕರ್ ಇನ್ನಿಲ್ಲ ಇಂದು ಬೆಳಿಗ್ಗೆ 3. 15 ಕ್ಕೆ ಸಚಿವ ಡಿ ಸುಧಾಕರ್ ನಿಧನರಾಗಿದ್ದಾರೆ.
[ad_2]
Source link

















Leave a Reply