Advertisement

ತಮಿಳುನಾಡು ಸಿಎಂ ವಿಜಯ್ ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ

[ad_1]

DMK government has left behind a debt of nearly Rs 10 lakh crore TVK Vijay

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ತಿರುಚ್ಚಿ ಪೂರ್ವ ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮಿಳುನಾಡಿನ 13 ನೇ ಮುಖ್ಯಮಂತ್ರಿಯಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ ವಿಜಯ್, ಪೆರಂಬೂರು ಸ್ಥಾನವನ್ನು ಉಳಿಸಿಕೊಂಡು ಮತ್ತು ತಿರುಚ್ಚಿ ಪೂರ್ವವನ್ನು ಬಿಟ್ಟುಕೊಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಚೆನ್ನೈನ ಜವಾಹರಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಐತಿಹಾಸಿಕ ಫೋರ್ಟ್ ಸೇಂಟ್ ಜಾರ್ಜ್ ಸಂಕೀರ್ಣದಲ್ಲಿರುವ ಸಚಿವಾಲಯದಲ್ಲಿ ಅಧಿಕಾರ ವಹಿಸಿಕೊಂಡರು.

[ad_2]

Source link publictv.in

Leave a Reply

Your email address will not be published. Required fields are marked *