[ad_1]
ಯೋಜನಾ ಮತ್ತು ಸಾಂಖಿಕ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (62) ನಿನ್ನೆ ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಸಚಿವ ಡಿ ಸುಧಾಕರ್ ಅವರು ಚಿತ್ರದುರ್ಗದ ಹಿರಿಯೂರಿನ ಶಾಸಕರಾಗಿದ್ದು, ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ರು. ಹಿರಿಯೂರ ಧ್ವನಿಯಾಗಿದ್ದ ಡಿ. ಸುಧಾಕರ್ ನಿಧನಕ್ಕೆ ಸಂತಾಪ ಸೂಚನೆ ಹಿನ್ನೆಲೆ ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ನಾಳೆ ದಿನಾಂಕ 11 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ರಜೆ ಹಾಗೂ ನಿನ್ನೆಯಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
The post ಸಚಿವ ಡಿ. ಸುಧಾಕರ್ ನಿಧನ ಹಿನ್ನೆಲೆ- ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!! appeared first on Hosakananda.
[ad_2]
Source link

















Leave a Reply