Advertisement

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

[ad_1]

vijay m.k.stalin

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್‌ ಅವರು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾಗಿದ್ದಾರೆ.

ಇಂದಿನ ಸಭೆಯಲ್ಲಿ ಇಬ್ಬರು ನಾಯಕರು ಏನು ಚರ್ಚಿಸಿದರು ಎಂಬುದು ತಿಳಿದಿಲ್ಲ. ಕಪ್ಪು ಸೂಟ್ ಧರಿಸಿದ ವಿಜಯ್, ಡಿಎಂಕೆ ಮುಖ್ಯಸ್ಥರನ್ನು ಭೇಟಿಯಾಗಿದ್ದಾರೆ. ಪರಸ್ಪರರು ಕೈಮುಗಿದು ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಈ ವೇಳೆ ಉದಯನಿಧಿ ಸ್ಟಾಲಿನ್‌ ಕೂಡ ಇದ್ದರು.

ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಸಹಾಯದಿಂದ ವಿಜಯ್ ಹೊಸ ಸರ್ಕಾರವನ್ನು ರಚಿಸುವಲ್ಲಿ ಯಶಸ್ವಿಯಾದರು. ಭಾನುವಾರ ರಾಜ್ಯದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

[ad_2]

Source link publictv.in

Leave a Reply

Your email address will not be published. Required fields are marked *