Advertisement

ಮೋದಿ ಕರೆ ಬೆನ್ನಲ್ಲೇ ಅಡಿಗೆ ಎಣ್ಣೆ ದರ ಭಾರೀ ಇಳಿಕೆ!!

[ad_1]

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ಭಾರತದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ನಿವಾರಣೆಗೆ ಮೋದಿ ಒಂದು ವರ್ಷ ಚಿನ್ನ ಖರೀದಿಯನ್ನು ಕಡಿಮೆ ಮಾಡಿ, ತೈಲವನ್ನು ಮಿತವಾಗಿ ಬಳಸಿ ಎಂದು ಕರೆ ನೀಡಿದ್ದಾರೆ. ಅವುಗಳಲ್ಲಿ ಜನ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸುವ ಮನವಿ ಸಹ ಒಂದಾಗಿದೆ. ಈ ಮೋದಿ ಕರೆ ಬೆನ್ನಲ್ಲೇ ಅಡುಗೆ ಎಣ್ಣೆ (Cooking Oil) ಬೆಲೆ ಕುಸಿತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೇಶದ ಆರ್ಥಿಕತೆಯ ಒಳಿತಿನ ದೃಷ್ಟಿಯಿಂದ ಕೆಲ ಮನವಿಗಳನ್ನು ಮಾಡಿದ್ದರು. ಅಡುಗೆ ಎಣ್ಣೆ ಬಳಕೆ ಮಿತಿಗೆ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಲ್ಲಿ ಅಡುಗೆ ಎಣ್ಣೆ ಬೆಲೆ ಕಡಿಮೆಯಾಗಿದೆ. ಎಲ್ಲಾ ಬ್ರ್ಯಾಂಡ್‌ನ ಅಡುಗೆ ಎಣ್ಣೆಗಳಲ್ಲೂ ಒಂದು ಲೀಟರ್‌ಗೆ ಮೂರು ರೂಪಾಯಿಯಿಂದ ಐದು ರೂಪಾಯಿವರೆಗೂ ಕಡಿಮೆಯಾಗಿದೆ. ಒಂದು ಟಿನ್ ಅಡುಗೆ ಎಣ್ಣೆಯಲ್ಲಿ 30-40 ರೂಪಾಯಿವರೆಗೂ ಇಳಿಕೆಯಾಗಿದೆ. ಅಡುಗೆ ಎಣ್ಣೆಯ ಆಮದು ಪ್ರಮಾಣ ಸುಧಾರಣೆ, ಪೂರೈಕೆ ಹೆಚ್ಚಳ ಹಾಗೂ ಮೋದಿ ಕರೆಯೂ ಈ ದರ ಇಳಿಕೆಗೆ ಕಾರಣ ಎಂದು ವ್ಯಾಪಾರಿಗಳು ಹೇಳಿದ್ದಾರೆ. 

ಅಡುಗೆ ಎಣ್ಣೆ – ಹಳೆಯ ದರ (1 ಲೀ.) – ಹೊಸ ದರ (1 ಲೀ.)

ಫಾಮ್ ಆಯಿಲ್ – 143 ರೂ. – 141 ರೂ.

banner

ಸನ್ ಪ್ಯೂರ್ – 170 ರೂ. – 167 ರೂ.

ಕಡಲೆಕಾಯಿ – 190 ರೂ. – 185 ರೂ.



[ad_2]

Source link

Leave a Reply

Your email address will not be published. Required fields are marked *