Advertisement

ಜಮೀನು ವ್ಯಾಜ್ಯ; ನಿರ್ದೇಶಕ ಟಿ.ಎನ್.ಸೀತಾರಾಮ್‌ ಪ್ರಕರಣಕ್ಕೆ ಹೈಕೋರ್ಟ್ ತಡೆ‌

[ad_1]

TN Seetharam 1

ಬೆಂಗಳೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಟಿ.ಎನ್.ಸೀತಾರಾಮ್‌ ಮೇಲಿನ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಪ್ರಕರಣ ರದ್ದು ಕೋರಿ ಟಿಎನ್ ಸೀತಾರಾಮ್ ಸಹೋದರಿ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ರಜಾಕಾಲದ ಏಕಸದಸ್ಯ ಪೀಠದಿಂದ ಈ ಆದೇಶ ಹೊರಬಿದ್ದಿದೆ.

ಐದು ಎಕರೆ ಜಮೀನು ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಟಿಎನ್ ಸೀತಾರಾಮ್, ಸಹೋದರಿ ವಿಜಯಲಕ್ಷ್ಮಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು.

[ad_2]

Source link publictv.in

Leave a Reply

Your email address will not be published. Required fields are marked *