Advertisement

ಡೀಸೆಲ್ ದರ ಲೀಟರ್ ಗೆ 3 ರೂ ಏರಿಕೆ

[ad_1]

ಬೆಳ್ಳಂಬೆಳಗ್ಗೆ ಈ ದೇಶದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ 

ಹೌದು, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ. ತಲುಪಿದೆ.



[ad_2]

Source link

Leave a Reply

Your email address will not be published. Required fields are marked *