Advertisement

ಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ

[ad_1]

murder of former president of gram panchayat in channagiri nalluru

ದಾವಣಗೆರೆ: ಚನ್ನಗಿರಿ (Channagiri) ತಾಲೂಕಿನ ನಲ್ಲೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ.

ಹತ್ಯೆಯಾದ ವ್ಯಕ್ತಿಯನ್ನು ಅತಾವುಲ್ಲಾ (46) ಎಂದು ಗುರುತಿಸಲಾಗಿದೆ. ಭದ್ರಾವತಿಯ ಶೇಖ್ ದಸ್ತುಗಿರಿ, ಜಬೀವುಲ್ಲಾ ಸಹಚರರಿಂದ ಕೊಲೆ ನಡೆದಿದೆ. ಈ ಹಿಂದೆ ಇಬ್ಬರ ನಡುವೆ ಹಣದ ವಿಚಾರಕ್ಕೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ಕಾರಣದಿಂದಾಗಿ ದುಷ್ಕರ್ಮಿಗಳು ಶುಕ್ರವಾರ (ಮೇ 15) ತಡರಾತ್ರಿ ಏಕಾಏಕಿ ಬೈಕ್‍ನಲ್ಲಿ ಬಂದು ದಾಳಿ ನಡೆಸಿ, ಕತ್ತಿ ಹಾಗೂ ಮಚ್ಚುಗಳಿಂದ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ. ಇದ್ನನೂ ಓದಿ: 2025ರ ನೀಟ್‌ ಪರೀಕ್ಷೆಯಲ್ಲಿ ಒಂದೇ ಕುಟುಂಬದ ಐವರು ಪಾಸ್ – ಪ್ರಶ್ನೆ ಪತ್ರಿಕೆ ಸೋರಿಕೆ ಕೇಸಲ್ಲಿ ಮೂವರು ಅರೆಸ್ಟ್‌

ಚನ್ನಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ಇದ್ನನೂ ಓದಿ: ಪತಿ ರೂಮ್‌ಗೆ ಬರುತ್ತಿದ್ದಂತೆ ಕಾಲ್‌ ಕಟ್‌ – ನವವಿವಾಹಿತೆ ಅನುಮಾನಾಸ್ಪದ ಸಾವು

[ad_2]

Source link publictv.in

Leave a Reply

Your email address will not be published. Required fields are marked *