[ad_1]
ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಮೂಡಬಿದಿರೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದ ಆಲ್ಟೋ ಕಾರು, ಮತ್ತು ಗುರುವಾಯನಕೆರೆಯಿಂದ ಗರ್ಡಾಡಿ ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ನಲ್ಲಿದ್ದ ಮಹಿಳೆ ಸಾವಿಗೀಡಾಗಿದ್ದಾರೆ. ಬೈಕ್ ನಲ್ಲಿ ಗಂಡ, ಹೆಂಡತಿ, ಮಗು ಇದ್ದಿದ್ದು ಮಹಿಳೆ ಸಾವಿಗೀಡಾಗಿದ್ದಾರೆ. ಮೃತ ಮಹಿಳೆ ನಾಲ್ಕೂರಿನ ಅನಿಲ್ ಭಟ್ ಅವರ ಹೆಂಡತಿ.
ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
The post ಬೆಳ್ತಂಗಡಿ: ಕಾರು-ಬೈಕ್ ಅಪಘಾತ, ಮಹಿಳೆ ಸಾವು! appeared first on Hosakananda.
[ad_2]
Source link

















Leave a Reply