[ad_1]

ಬೆಂಗಳೂರು: ಗೋವಾ ಸಿಎಂ ಪ್ರಮೋದ್ ಸಾವಂತ್ (Pramod Sawant) ಅವರಿಂದು (ಮೇ 20) ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಅವರನ್ನು ಭೇಟಿಯಾಗಿದ್ದಾರೆ.

ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿ, ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸಿ, ಹುಟ್ಟುಹಬ್ಬದ ಶುಭ ಕೋರಿದ್ದಾರೆ.

[ad_2]
Source link publictv.in

















Leave a Reply