Advertisement

ಬೆಂಗಳೂರಲ್ಲಿ ಕಾಲೇಜು ಯುವತಿ ಮೇಲೆ ಅತ್ಯಾಚಾರ?

[ad_1]

Bengaluru Madiwala Rape On College Girl

ಬೆಂಗಳೂರು: ನಗರದ ಮಡಿವಾಳ (Madiwala) ಪ್ರದೇಶದಲ್ಲಿ ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಯುವತಿ ಕಾಲೇಜಿನಲ್ಲಿ ಓದುತ್ತಿದ್ದು, ಜೊತೆಗೆ ಮೋಮೊಸ್ ಅಂಗಡಿಯಲ್ಲಿ (Momos Shop) ಕೆಲಸ ಮಾಡುತ್ತಿದ್ದಳು. ಈ ವೇಳೆ ಗೋಶ್ ಮತ್ತು ಅತುಲ್ ಎಂಬವರ ಪರಿಚಯವಾಗಿತ್ತು. ಇದನ್ನೂ ಓದಿ: ಲಾರಿ, ಕಾರು ನಡುವೆ ಭೀಕರ ಅಪಘಾತ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೂವರು ಸೇರಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಗೋಶ್ ಮತ್ತು ಅತುಲ್ ಊಟ ತರಲು ಹೋಗಿದ್ದ ವೇಳೆ, ಹೈನಾಸ್ ಎಂಬ ಮತ್ತೊಬ್ಬ ವ್ಯಕ್ತಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಇಂದು ಆರೆಂಜ್ ಅಲರ್ಟ್

ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ವಿಜಯಪುರ| ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ


[ad_2]

Source link publictv.in

Leave a Reply

Your email address will not be published. Required fields are marked *