Advertisement

ಲಾರಿ, ಕಾರು ನಡುವೆ ಭೀಕರ ಅಪಘಾತ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ

[ad_1]

Hukkeri Car Accident

ಚಿಕ್ಕೋಡಿ: ಲಾರಿ (Lorry) ಹಾಗೂ ಕಾರು (Car) ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಸಂಕೇಶ್ವರ – ಗೋಟುರ ರಸ್ತೆಯಲ್ಲಿ ನಡೆದಿದೆ.

ಮೂಲತಃ ಮಹಾರಾಷ್ಟ್ರದ ಪೂನಾ ಮೂಲದ ನಿವಾಸಿ ಹಣಮಂತ ಪಾಯಾಳ (55) ಮೃತ ದುರ್ದೈವಿ. ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ವಿಜಯಪುರ| ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ

ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು| ಜಿಮ್ ವಾಟ್ಸಪ್ ಗ್ರೂಪ್‌ನಲ್ಲಿ ಕಿರಿಕ್ – ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಬಾಡಿ ಬಿಲ್ಡರ್ಸ್


[ad_2]

Source link publictv.in

Leave a Reply

Your email address will not be published. Required fields are marked *