Advertisement

ಸೋಷಿಯಲ್‌ ಮೀಡಿಯಾದಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಅಬ್ಬರ – ಫಾಲೋವರ್ಸ್‌ ಸಂಖ್ಯೆಯಲ್ಲಿ BJPಯನ್ನೇ ಹಿಂದಿಕ್ಕಿದ CJP

[ad_1]

Cockroach Janta Party

ನವದೆಹಲಿ: ಸೋಷಿಯಲ್‌ ಮೀಡಿಯಾದಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಅಬ್ಬರ ಜೋರಾಗಿದೆ. ಫಾಲೋವರ್ಸ್‌ ಸಂಖ್ಯೆಯಲ್ಲಿ ನಾಲ್ಕೇ ದಿನಕ್ಕೆ ಬಿಜೆಪಿಯನ್ನು ಸಿಜೆಪಿ ಹಿಂದಿಕ್ಕಿ ಅಚ್ಚರಿ ಮೂಡಿಸಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಬಿಜೆಪಿಯು 8.7 ಮಿಲಿಯನ್ (87 ಲಕ್ಷ) ಫಾಲೋವರ್ಸ್ ಹೊಂದಿದ್ದರೆ, ಈ ಡಿಜಿಟಲ್ ಪಾರ್ಟಿಯು ಬರೋಬ್ಬರಿ 10.2 ಮಿಲಿಯನ್ (1.2 ಕೋಟಿ) ಫಾಲೋವರ್ಸ್ ದಾಟಿದೆ. ಈ ಮೂಲಕ ಕಾಕ್ರೋಚ್‌ ಜನತಾ ಪಾರ್ಟಿ ಹೊಸ ದಾಖಲೆಯನ್ನು ಬರೆದಿದೆ.

[ad_2]

Source link publictv.in

Leave a Reply

Your email address will not be published. Required fields are marked *