Advertisement

ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಏಕಾಏಕಿ 15ಕ್ಕೂ ಹೆಚ್ಚು ಬೀದಿನಾಯಿಗಳ ದಾಳಿ

[ad_1]

dog attack

ಬೆಂಗಳೂರು: ಏಕಾಏಕಿ 15ಕ್ಕೂ ಹೆಚ್ಚು ನಾಯಿಗಳ ಹಿಂಡು ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ರಾಮಮೂರ್ತಿ ನಗರದ ಸಮೀಪವಿರುವ ಹೊಯ್ಸಳ ನಗರದಲ್ಲಿ ನಡೆದಿದೆ.

ಮೇಘನಾ ಬೀದಿನಾಯಿಗಳ ದಾಳಿಗೆ ಒಳಗಾದ ವಿದ್ಯಾರ್ಥಿನಿ. ಅದೃಷ್ಟವಶಾತ್ ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಬಾದಾಮಿ ಅಗಸ್ತ್ಯ ಹೊಂಡದಲ್ಲಿ ಈಜಲು ಹೋದ ಯುವಕ ನಾಪತ್ತೆ

ಬೀದಿನಾಯಿಗಳ ದಾಳಿಗೆ ವಿದ್ಯಾರ್ಥಿನಿ ಭಯಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿನಿಯನ್ನು ಸ್ಥಳೀಯರು ಕೆಆರ್ ಪುರಂ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

[ad_2]

Source link publictv.in

Leave a Reply

Your email address will not be published. Required fields are marked *