Advertisement

ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ ನಾಳೆ

[ad_1]

ಉಜಿರೆ: ನಾಳೆ, ಮೇ 25 ರಂದು ಸೋಮವಾರ ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ (ತುಳು: ಪತ್ತನಾಜೆ) ನಡೆಯಲಿದೆ.ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ಉತ್ಸವ, ರಂಗಪೂಜೆ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ಮೂರು ದಿನ ಸೇವೆ ಬಯಲಾಟ ಪ್ರದರ್ಶನ ನೀಡಿ ಪ್ರಸಕ್ತ ವರ್ಷದ ಸೇವಾ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು.

The post ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ ನಾಳೆ appeared first on Hosakananda.

[ad_2]

Source link

Leave a Reply

Your email address will not be published. Required fields are marked *