Advertisement

ಶಾಲಾ, ಕಾಲೇಜುಗಳಲ್ಲಿ ಕೇಸರಿ ಶಾಲು ಹಾಕಿದರೆ ಕಾನೂನು ಕ್ರಮ

[ad_1]

ರಾಜ್ಯದ ಶೈಕ್ಷಣಿಕ (Education) ಕ್ಷೇತ್ರದಲ್ಲಿ ಹಲವು ದಿನಗಳಿಂದ ಚರ್ಚೆಯಲ್ಲಿದ್ದ ಧಾರ್ಮಿಕ ಪದ್ಧತಿಗಳ ಪಾಲನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು ಅದರಲ್ಲಿ ರಾಜ್ಯದ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವುದನ್ನ ನಿರ್ಬಂಧಿಸಿ ಆದೇಶ ಹೊರಡಿಸಿತ್ತು. ಬೀಗ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಹಾಕಿ ಬಂದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಕೇಸರಿ ಶಾಲು ಹಾಕುವುದನ್ನು ವಿರೋಧಿಸುತ್ತಿರುವ ಬಿಜೆಪಿಯ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿ ಅವರು ಮೊದಲು ನೋಡಿಕೊಂಡು ಬರಲಿ. ಕೆವಿ ವಿದ್ಯಾರ್ಥಿಗಳಿಗೆ ಮೊದಲು ಕೇಸರಿ ಶಾಲು ಹಾಕಿಸಿ ಕಳುಹಿಸಲಿ ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಚ್ಚರಿಕೆ ನೀಡಿದರು.



[ad_2]

Source link

Leave a Reply

Your email address will not be published. Required fields are marked *